What is the story about?
ಹರಾರೆ ಸ್ಪೋರ್ಟ್ಸ್ ಕ್ಲಬ್ನಲ್ಲಿ ನಡೆದ ಮೂರು ಪಂದ್ಯಗಳ ಟಿ20 ಸರಣಿ ಮೊದಲ ಪಂದ್ಯದಲ್ಲಿ ಭಾರತ ತಂಡ ಅತಿಥೇಯ ಜಿಂಬಾಬ್ವೆ ವಿರುದ್ಧ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಜಯದ ಮೂಲಕ ಸರಣಿಯಲ್ಲಿ
1-0ಯಲ್ಲಿ ಮುನ್ನಡೆ ಸಾಧಿಸಿದೆ. ಅಲ್ಲದೆ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಮೊದಲ ಸತತ 6 ಸೋಲುಗಳ ನಂತರ ಮೊದಲ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದು ಜಿಂಬಾಬ್ವೆ ತಂಡವನ್ನ ಕೇವಲ 125ಕ್ಕೆ ನಿಯಂತ್ರಿಸಿತ್ತು. ನಂತರ ವೈಭವ್ ಸೂರ್ಯವಂಶಿ ಸಿಡಿಸಿದ ಸಿಡಿಲಬ್ಬರದ ಅರ್ಧಶತಕ ಹಾಗೂ ಇಶಾನ್ ಕಿಶನ್ ಮತ್ತು ನಾಯಕ ಶ್ರೇಯಸ್ ಅಯ್ಯರ್ರ ಜವಾಬ್ದಾರಿಯುವ ಬ್ಯಾಟಿಂಗ್ ನೆರವಿನಿಂದ ಕೇವಲ 13.2 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.














